File size: 4,726 Bytes
94fcbe1 |
1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 |
ಕನ್ನಡ ಸಾಹಿತ್ಯ.ಕಾಂ ಕನ್ನಡದ ಕಣ್ಣಲ್ಲಿ ವಿಶ್ವದ ಕನಸು ಎಲ್ಲ ತಿಳಿಸುವ, ಎಲ್ಲ ತಿಳಿದಿರುವ, ಮಡಿಲ ಮೇಲಿನ ಗಣಕವೇ, ವಿಶ್ವವ್ಯಾಪಿ, ಸರ್ವಜ್ಞಾನಿ ಬಲೆಯೇ ಏನೇ ಬೇಡಿಕೆ, ಏನೇ ಹಂಬಲ, ಬೇಕಾದರು, ಏನೇ ಬೆಂಬಲ ಮೊರೆಹೋಗುವೆ ನಿನ್ನ, ನಾ ದುರ್ಬಲ! ಜೀವಾತ್ಮದ ಸಂಚಯದ, ಪರಮಾತ್ಮನ ಪರಿಚಯದ ಬೇನೆ ಪರಿಹರಿಸುವೆಯ? ***** ೧ ನಿಮಿನಿಮಿಷಕೂ ಹಿಂಡುಹಿಂಡಾಗಿ ಬರುತಲಿವೆ ನೈರಾಶ್ಯದಭ್ರಂಗಳು; ಬಾಳ ಬಾಂದಳದಲ್ಲಿ ತೊತ್ತಳಂದುಳಿಯುತಿವೆ ಬೆಳಕೆಲ್ಲಿ? ಬರಿಯ ಇರುಳು! ಒಂದಾದರಿನ್ನೊಂದು ಮುಂಬರಿದು ಕಂಗೆಡಿಸಿ ಕಾಳುಗೆಟ್ಟೋಡಿಸುವವು; ಬೆಂದೊಡಲ ಕಡಲಾಳ ಹಿರಿಯಾಸೆ ವೀಚಿಗಳು ದಂಡೆಗಪ್ಪಳಿಸುತಿಹವು. ದನಿಯು ಮರುದನಿಗೊಂಡು ಸೋಲುಗಳು ಸಾಲ್ಗೊಂಡು ತಾಂಡವಂಗೈಯುತಿಹವು, […] ಈ ಜುಲೈ ತಿಂಗಳ ಜಿಟಿ ಜಿಟಿ ಮಳೆ – ಗಟಗಟ ಕುಡಿದು ಧುತ್ತೆಂದು ಬೆಳೆದು ನಿಂತಿದೆ ಹುಲ್ಲು. ಎಲ್ಲಾದರೂ ಸ್ವಲ್ಪ ಪಡುವು ಸಿಕ್ಕರೆ ಸಾಕು : ಸಿಮೆಂಟುಗೋಡೆಯ ಬಿರುಕು, ಟಾರುಬೀದಿಯ ಒಡಕು – ಎಂಥ […] ‘ನಾ’ ‘ನೀ’ ಎಂದು ಹಿಗ್ಗಿ, ನುಗ್ಗಿ ಬರುತ್ತಿದ್ದ ನನ್ನ ಅಂತಃಕರಣದ ಮುಗ್ಧ ಸ್ನಿಗ್ಧ ಶಬ್ಧಗಳೆ, ಶೂನ್ಯಕ್ಕೆ ಕೊಂಬುಕೊಟ್ಟು, ಜಗ್ಗಿ ಕೆಳಗಿಳಿಸಿದಿ ‘ರಾ’? ಮ ‘ಮ’ಕಾರಕ್ಕೆ ಈಡಾಗಿ ಕಲ್ಲು ಇಟ್ಟಿಗೆ ನಡುವೆ ಎದೆಯ ಸೊಲ್ಲಡಗಿ ಕಣ್ಣುಪಟ್ಟಿಯ […] ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ ಟಿಪ್ಪಣಿ * ಹೆಸರು * ಮಿಂಚೆ * ಜಾಲತಾಣ ಮುಂದಿನ ಬಾರಿ ನಾನು ಕಾಮೆಂಟ್ ಮಾಡಿದರೆ ಈ ಬ್ರೌಸರ್ನಲ್ಲಿ ನನ್ನ ಹೆಸರು, ಇಮೇಲ್ ಮತ್ತು ವೆಬ್ಸೈಟ್ ಉಳಿಸಿ. This site uses Akismet to reduce spam. Learn how your comment data is processed. ಬಿಟ್ಟ್ಯಾ ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… ಟಿಪ್ಸ್ ಸುತ್ತ ಮುತ್ತ "ಕಾಫಿಗೆ ಬರ್‍ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… ಮನ್ನಿ ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… ಬುಗುರಿ ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ… |