File size: 4,478 Bytes
3138743 |
1 |
: ಕರ್ನಾಟಕ ರಾಜ್ಯದ ಮೊದಲ ಮುಖ್ಯಮಂತ್ರಿ ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಯಾವ ನಕ್ಷತ್ರವು ನಮ್ಮ ಗ್ರಹಕ್ಕೆ ಹತ್ತಿರದಲ್ಲಿದೆ? ಉತ್ತರ: ಸೂರ್ಯ ಪ್ರಶ್ನೆ 2:ಯಾವ ಪ್ರಾಣಿಯನ್ನು ಮರುಭೂಮಿಯ ಹಡಗು ಎಂದು ಕರೆಯಲಾಗುತ್ತದೆ? ಉತ್ತರ: ಒಂಟೆ ಪ್ರಶ್ನೆ 3:ಯಾವ ಪ್ರಾಣಿಯು ಕಾಡಿನ ರಾಜ ಬಿರುದು ಹೊಂದಿದೆ? ಉತ್ತರ: ಸಿಂಹ ಪ್ರಶ್ನೆ 4:ಇಂಗ್ಲಿಷ್ ವರ್ಣಮಾಲೆಯಲ್ಲಿ ಎಷ್ಟು ವ್ಯಂಜನಗಳಿವೆ? ಉತ್ತರ: 21 ವರ್ಣಮಾಲೆಗಳಿವೆ ಪ್ರಶ್ನೆ 5 :ಜಗತ್ತಿಗೆ ಬೆಳಕು ನೀಡುವ ಸೂರ್ಯ ಯಾವ ದಿಕ್ಕಿನಲ್ಲಿ ಉದಯಿಸುತ್ತಾನೆ? ಉತ್ತರ: ಪೂರ್ವ ಇದನ್ನೂ ಓದಿ: ಪ್ರಶ್ನೆ 6:ವಿಶ್ವದ ಅತಿದೊಡ್ಡ ಹೂ ಯಾವುದು..? ಉತ್ತರ: ರಾಫ್ಲೆಸಿಯಾ ಪ್ರಶ್ನೆ 7:ಮಾನವ ದೇಹವು ಎಷ್ಟು ಶ್ವಾಸಕೋಶಗಳನ್ನು ಹೊಂದಿದೆ? ಉತ್ತರ: 2 ಶ್ವಾಸಕೋಶಗಳಿವೆ ಪ್ರಶ್ನೆ 8:ಯಾವ ದೇಶವನ್ನು ಉದಯಿಸುವ ಸೂರ್ಯನ ನಾಡು ಎಂದು ಕರೆಯಲಾಗುತ್ತದೆ? ಉತ್ತರ: ಜಪಾನ್ ಪ್ರಶ್ನೆ 9: ವಿಶ್ವದ ಅತಿ ಎತ್ತರದ ಪರ್ವತ ಯಾವುದು? ಉತ್ತರ: ಮೌಂಟ್ ಎವರೆಸ್ಟ್ ಪ್ರಶ್ನೆ 10:ಕರ್ನಾಟಕ ರಾಜ್ಯದ ಮೊದಲ ಮುಖ್ಯಮಂತ್ರಿ ಯಾರು? ಉತ್ತರ: ಕೆ.ಚೆಂಗಲರಾಯ ರೆಡ್ಡಿ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... |