ಕನ್ನಡ ಸಾಹಿತ್ಯ.ಕಾಂ | |
ಕನ್ನಡದ ಕಣ್ಣಲ್ಲಿ ವಿಶ್ವದ ಕನಸು | |
ಅಸೂಯೆ | |
ಬಂದರೆ | |
ಆಕಳಿಗೆ | |
`ಹಸೂಯೆ’ | |
ಅಂದರೆ | |
ಏನು | |
ತೊಂದರೆ? | |
***** | |
ಕಾರ್ಯಸಾಧನೆಯಾದ ಮೇಲೆ ಚಾಚಿದ ಅಭಯ ಹಸ್ತ, ಗಾಢ ನಿದ್ದೆಯೊಳಗಿರುವವನನೆಬ್ಬಿಸಿ ನಿದ್ದೆ ಗುಳಿಗೆ ನೀಡಿದ ಹಾಗೆ ವ್ಯರ್ಥ. ***** | |
‘ನಾನು’ ಅಂದರೆ; ಒಂದು ಜೊತೆ ಮೆತ್ತಿಗನ ಮೊಲೆ, ತೊಡೆ ಸಂದಲ್ಲಿ ಅಡಗಿದ ಕತ್ತೆಲ ಕೋಶ. ***** | |
ಸಜ್ಜನನಿದ್ದರೆ ಖೂಳರ ಕೆಳೆಯಲಿ ಅವನುದ್ಧಾರವದೆಲ್ಲಿ? ಚಂದನ ಸೇರಿರೆ ಸೌದೆಯ ಹೊರೆಯಲಿ ಒಲೆಗದು ಉರಿಯುವ ಕೊಳ್ಳಿ. ಭವಿಗಳ ಮೇಲಿರೆ ಅನುಭಾವಿಯ ಕೃಪೆ ಕಳ್ಳಿಯೂ ಮಲ್ಲಿಗೆ ಬಳ್ಳಿ. ಚಂದ್ರನ ಕಿರಣದ ನೆರವೊಂದಿದ್ದರೆ ಕೊಚ್ಚೆಯ ಜಲವೂ ಬೆಳ್ಳಿ. ***** | |
ಬಿಟ್ಟ್ಯಾ | |
ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… | |
ಟಿಪ್ಸ್ ಸುತ್ತ ಮುತ್ತ | |
"ಕಾಫಿಗೆ ಬರ್‍ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… | |
ಮನ್ನಿ | |
ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… | |
ಬುಗುರಿ | |
ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ… |