ಎಕ್ಷ್ ನಲ್ಲಿ 100 ಮಿಲಿಯನ್ ಫಾಲೋವರ್ಸ್ ಗಳನ್ನು ತಲುಪಿದ ಪ್ರಧಾನಿ ಮೋದಿ ಎಕ್ಷ್ ಸಾಮಾಜಿಕ ವೇದಿಕೆಯಲ್ಲಿ ಪ್ರಧಾನಿ ಮೋದಿ 100 ಮಿಲಿಯನ್ ಫಾಲೋವರ್ಸ್ ಗಳನ್ನು ತಲುಪುವ ಮೂಲಕ ಹಾಲಿ ಜಾಗತಿಕ ನಾಯಕರಲ್ಲಿ ಅತಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನವದೆಹಲಿ:ಎಕ್ಷ್ ಸಾಮಾಜಿಕ ವೇದಿಕೆಯಲ್ಲಿ ಪ್ರಧಾನಿ ಮೋದಿ 100 ಮಿಲಿಯನ್ ಫಾಲೋವರ್ಸ್ ಗಳನ್ನು ತಲುಪುವ ಮೂಲಕ ಹಾಲಿ ಜಾಗತಿಕ ನಾಯಕರಲ್ಲಿ ಅತಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸದ್ಯ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ (38.1 ಮಿಲಿಯನ್ ಅನುಯಾಯಿಗಳು), ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ (11.2 ಮಿಲಿಯನ್ ಅನುಯಾಯಿಗಳು) ಮತ್ತು ಪೋಪ್ ಫ್ರಾನ್ಸಿಸ್ (18.5 ಮಿಲಿಯನ್ ಅನುಯಾಯಿಗಳು) ಅವರಂತಹ ಇತರ ವಿಶ್ವ ನಾಯಕರಿಗಿಂತ ಪ್ರಧಾನಿ ಮೋದಿ ಬಹಳ ಮುಂದಿದ್ದಾರೆ. . 100 . , . … — (@) ಭಾರತದಲ್ಲಿ ಪ್ರಧಾನಿ ಮೋದಿ ಇತರ ಭಾರತೀಯ ರಾಜಕಾರಣಿಗಳಿಗಿಂತ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 26.4 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 27.5 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... |