NLP_Assignment_1 / zeenewskannada /data1_url7_1_to_200_130.txt
CoolCoder44's picture
Upload folder using huggingface_hub
3138743 verified
raw
history blame
4.42 kB
: ಭಾರತದ ಅತ್ಯಂತ ಚಿಕ್ಕ ರಾಜ್ಯ ಯಾವುದು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಸಿಟ್ರಸ್ ಹಣ್ಣುಗಳಲ್ಲಿ ಯಾವ ಆಮ್ಲ ಕಂಡುಬರುತ್ತದೆ..? ಉತ್ತರ: ಸಿಟ್ರಿಕ್ ಆಮ್ಲ ಪ್ರಶ್ನೆ 2:ಅಶೋಕ ಚಕ್ರವರ್ತಿ ಯಾರ ಉತ್ತರಾಧಿಕಾರಿ..? ಉತ್ತರ: ಬಿಂದುಸಾರ ಪ್ರಶ್ನೆ 3:ಭಾರತೀಯ ಸಂವಿಧಾನವನ್ನು ಮೊದಲ ಬಾರಿಗೆ ಯಾವಾಗ ತಿದ್ದುಪಡಿ ಮಾಡಲಾಯಿತು..? ಉತ್ತರ: 1950 ಪ್ರಶ್ನೆ 4:ರೌಲತ್ ಕಾಯಿದೆಯನ್ನು ಯಾವ ವರ್ಷದಲ್ಲಿ ಜಾರಿಗೆ ತರಲಾಯಿತು..? ಉತ್ತರ: 1919 ಪ್ರಶ್ನೆ 5:ಸಿಂಧೂ ಕಣಿವೆ ನಾಗರಿಕತೆಯ ಬಂದರು ಎಲ್ಲಿತ್ತು..? ಉತ್ತರ: ಲೋಥಲ್ ಇದನ್ನೂ ಓದಿ: ಪ್ರಶ್ನೆ 6:ಜೈನ ಧರ್ಮದಲ್ಲಿ ಮಹಾವೀರನನ್ನು ಏನೆಂದು ಪರಿಗಣಿಸಲಾಗಿದೆ..? ಉತ್ತರ: ಮೂಲ ಸಂಸ್ಥಾಪಕರು ಪ್ರಶ್ನೆ 7:ಇಸ್ರೋದ ಪ್ರಧಾನ ಕಛೇರಿ ಎಲ್ಲಿದೆ? ಉತ್ತರ: ಬೆಂಗಳೂರು ಪ್ರಶ್ನೆ 8:ಸಂಸತ್ತಿನಲ್ಲಿ ಯಾವ 2 ಸದನಗಳಿವೆ? ಉತ್ತರ: ಲೋಕಸಭೆ ಮತ್ತು ರಾಜ್ಯಸಭೆ ಪ್ರಶ್ನೆ 9:ಭಾರತದ ಅತ್ಯಂತ ಚಿಕ್ಕ ರಾಜ್ಯ ಯಾವುದು? ಉತ್ತರ: ಗೋವಾ ಪ್ರಶ್ನೆ 10:ಭಾರತದಲ್ಲಿ ಯಾವ ನಗರವನ್ನು ಬ್ಲೂ ಸಿಟಿ ಎಂದು ಕರೆಯಲಾಗುತ್ತದೆ? ಉತ್ತರ: ಜೋಧಪುರ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...