ಕನ್ನಡ ಸಾಹಿತ್ಯ.ಕಾಂ ಕನ್ನಡದ ಕಣ್ಣಲ್ಲಿ ವಿಶ್ವದ ಕನಸು ರಾಗ — ಮೋಹನ ತಾಳ — ಅಟ್ಟ ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ | ಉತ್ತಮ ಅಶ್ವವ ಕತ್ತೆ ಹೋಲುವುದುಂಟೆ? ||ಪ|| ವಿತ್ತವುಳ್ಲವನ ಕುಲ ಎಣಿಸುವುದುಂಟೆ | ಸ್ವಾರ್ಥಕೆ ನ್ಯಾಯವೆಂದಾದರೂ ಉಂಟೆ? ||೧|| ಅತ್ತೆಮನೆ ಸೇರುವಗೆ ಅಭಿಮಾನವುಂಟೆ | ಬತ್ತಲೆ ತಿರುಗುವಗೆ ಭಯವು ಇನ್ನುಂಟೆ? ||೨|| ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆ | ಮರ್ತ್ಯದೊಳನ್ಯ ದೇವರು ಸರಿಯುಂಟೆ? ||೩|| ರಾಗ — ಕೇದಾರಗೌಳ ತಾಳ — ಝಂಪೆ ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ | ಮರೆಯ ಮಾತೇಕಿನ್ನು ಅರಿತು ಪೇಳುವೆನು ||ಪ|| ತಾಯಿ – ತಂದೆಯ ಬಿಟ್ಟು ತಪವ ಮಾಡಲುಬಹುದು | ದಾಯಾದಿ […] ಶಂಕರಾಭರಣ ಚಾಪು ತೂಗಿರೆ ರಂಗನ ತೂಗಿರೆ ಕೃಷ್ಣನ ತೂಗಿರೆ ಅಚ್ಯ್ತಾನಂತನ ಪ ತೂಗಿರೆ ವರಗಿರಿಯಪ್ಪ, ತಿಮ್ಮಪ್ಪನ ತೂಗಿರೆ ಕಾವೇರಿ ರಂಗಯ್ಯನ ಅ ನಾಗಲ್ಕದ ನಾರಾಯಣ ಮಲಗ್ಯಾನೆ ನಾಗಕನ್ನಿಕೆಯರು ತೂಗಿರೆ ನಾಗವೇಣಿಯರು ನೇಣಿ ಪಿಡಿದುಕೊಂಡು ಬೇಗನೆ […] ಶಂಕರಾಭರಣ ಆದಿ ಯಾರೆ ರಂಗನ ಯಾರೆ ಕೃಷ್ಣನ ಯಾರೆ ರಂಗನ ಕರೆಯ ಬಂದವರು ಪ ಗೋಪಾಲಕೃಷ್ಣನ ಪಾಪವಿನಾಶನ ಈ ಪರಿಯಿಂದಲಿ ಕರೆಯಬಂದವರು ೧ ವೇಣುವಿನೊದನ ಪ್ರಾಣ ಪ್ರಿಯನ ಜಾಣೆಯರರಸನ ಕರೆಯ ಬಂದವರು ೨ ಕರಿರಾಜವರದನ […] ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ ಟಿಪ್ಪಣಿ * ಹೆಸರು * ಮಿಂಚೆ * ಜಾಲತಾಣ ಮುಂದಿನ ಬಾರಿ ನಾನು ಕಾಮೆಂಟ್ ಮಾಡಿದರೆ ಈ ಬ್ರೌಸರ್ನಲ್ಲಿ ನನ್ನ ಹೆಸರು, ಇಮೇಲ್ ಮತ್ತು ವೆಬ್ಸೈಟ್ ಉಳಿಸಿ. This site uses Akismet to reduce spam. Learn how your comment data is processed. ಬಿಟ್ಟ್ಯಾ ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… ಟಿಪ್ಸ್ ಸುತ್ತ ಮುತ್ತ "ಕಾಫಿಗೆ ಬರ್‍ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… ಮನ್ನಿ ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… ಬುಗುರಿ ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ…